Free Coaching Application: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಉಚಿತ ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನ

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಭಾರತೀಯ ಸೇನೆ /ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26 ಸಾಲಿನಲ್ಲಿ ಉಚಿತವಾಗಿ ಆಯ್ಕೆ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡುತ್ತಿದ್ದು ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಯು 10ನೇ ತರಗತಿಯನ್ನು ಪಾಸಾಗಿರಬೇಕು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳು ಮತ್ತು ಸರಾಸರಿ ಶೇ.45 ಅಂಕಗಳನ್ನು ಪಡೆದಿರಬೇಕು. (ಅಂಕಪಟ್ಟಿಯ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು)

ವಯೋಮಿತಿ:
ಜನ್ಮ ದಿನಾಂಕ ಮತ್ತು ವಯಸ್ಸು (10ನೇ ತರಗತಿಯ ಅಂಕ ಪಟ್ಟಿಯಲ್ಲಿರುವಂತೆ) ಡಿಸೆಂಬರ್ 31, 2023 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು, ಅಭ್ಯರ್ಥಿಯು 01 ಜನವರಿ 2003 ರಿಂದ 01 ಜುಲೈ 2006 (17% ವರ್ಷದಿಂದ 21 ವರ್ಷ) ರ ದಿನಾಂಕಗಳ ನಡುವೆ ಜನಿಸಿರಬೇಕು.

ವಾರ್ಷಿಕ ಆದಾಯ:
ವಿದ್ಯಾರ್ಥಿಯ ಕುಟುಂಬದ ಒಟ್ಟು ವಾರ್ಷಿಕ ಆದಾಯ (ಅಭ್ಯರ್ಥಿಯ ಹೆಸರಿನಲ್ಲಿ ಪಡೆದಿರುವ & ಚಾಲ್ತಿಯಲ್ಲಿರುವ ಆದಾಯ ಪ್ರಮಾಣ ಪತ್ರದ ಪ್ರತಿಯನ್ನು ಲಗತ್ತಿಸುವುದು) ಗರಿಷ್ಠ ವಾರ್ಷಿಕ ಆದಾಯ ಮಿತಿ ಪ್ರವರ್ಗ-2ಎ, 3ಎ, ಮತ್ತು 3ಬಿ, ಅಭ್ಯರ್ಥಿಗಳಿಗೆ 1 ಲಕ್ಷ ರೂ.

ಅರ್ಜಿ ಸಲ್ಲಿಸುವ ವಿಧಾನ:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿದಾರರು ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಮಯ ಬೆಳಿಗ್ಗೆ 10.30 ರಿಂದ ಸಂಜೆ 5.30 ರ ವರೆಗೆ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದು.

Free Coaching Application: Get More Info

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ವಿದ್ಯಾಸಿರಿ ವಿದ್ಯಾರ್ಥಿವೇತನ ಮೊತ್ತ ಹೆಚ್ಚಳ..!

UPI ಬಳಕೆ ಮಾಡುವ ಗ್ರಾಹಕರು ಓದಲೇ ಬೇಕಾದ ಸುದ್ದಿ

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment