Mahindra Scholarship 2025: ಮಹೀಂದ್ರಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; ವಿದ್ಯಾರ್ಥಿಗಳಿಗೆ 6,000 ರೂ. ಸ್ಕಾಲರ್ಶಿಪ್

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಮಹೀಂದ್ರಾ ಬಿಗ್ ಬಾಸ್ ನಯೀ ಪೆಹಚಾನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕೆ..? ಯಾರು ಈ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಎಷ್ಟು ಸ್ಕಾಲರ್ಶಿಪ್ ಸಿಗಲಿದೆ..? ಹಾಗೂ ಇನ್ನಿತರ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಮಹೀಂದ್ರಾ ಲಿಮಿಟೆಡ್ ವತಿಯಿಂದ ಮಹೀಂದ್ರಾ ಬಿಗ್ ಬಾಸ್ ನಯೀ ಪೆಹಚಾನ್ ವಿದ್ಯಾರ್ಥಿವೇತನವನ್ನು ನೀಡುತ್ತಾರೆ. Freelance ಟ್ರ್ಯಾಕ್ಟರ್ ಮೆಕ್ಯಾನಿಕ್‌ಗಳ ಮಕ್ಕಳ ನಿರಂತರ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವ ಮೂಲಕ ಅವರನ್ನು ಸಬಲೀಕರಣಗೊಳಿಸಲು ಈ ಸ್ಕಾಲರ್ಶಿಪ್ ನ ಗುರಿಯಾಗಿದೆ.

ಎಷ್ಟು ವಿದ್ಯಾರ್ಥಿವೇತನ ದೊರೆಯಲಿದೆ..?
ಮಹೀಂದ್ರಾ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ 6,000 ರೂ. ನೀಡುತ್ತಾರೆ.

Mahindra Scholarship 2025 ಅರ್ಹತೆ:

  • ಅರ್ಜಿದಾರರು Freelance ಟ್ರ್ಯಾಕ್ಟರ್ ಮೆಕ್ಯಾನಿಕ್‌ಗಳ ಮಕ್ಕಳಾಗಿರಬೇಕು.
  • ಶಾಲೆ, ಕಾಲೇಜು ಅಥವಾ ವೃತ್ತಿಪರ ಕೋರ್ಸ್‌ಗಳಲ್ಲಿ ದಾಖಲಾಗಿರುವ 7 ರಿಂದ 21 ವರ್ಷ ವಯಸ್ಸಿನ ಒಳಗಿನ ವಿದ್ಯಾರ್ಥಿಗಳು ಅರ್ಹರು.
  • ಭಾರತದಾದ್ಯಂತದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
  • ಅವರ ಹಿಂದಿನ ತರಗತಿ/ಸೆಮಿಸ್ಟರ್‌ನಲ್ಲಿ ಕನಿಷ್ಠ 50% ಅಂಕಗಳು (ಅಥವಾ ತತ್ಸಮಾನ) ಅಗತ್ಯವಿದೆ.
  • SC/ST/OBC ವಿದ್ಯಾರ್ಥಿಗಳಿಗೆ ಮೀಸಲಾತಿ ಲಭ್ಯವಿದೆ.
  • ಬಡ್ಡಿ4ಸ್ಟಡಿ ಮತ್ತು ಮಹೀಂದ್ರಾ & ಮಹೀಂದ್ರಾ ಲಿಮಿಟೆಡ್ ಉದ್ಯೋಗಿಗಳ ಮಕ್ಕಳು ಅರ್ಹರಲ್ಲ.

ದಾಖಲೆಗಳು:

  • ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಪೋಟೋ
  • ಹಿಂದಿನ ತರಗತಿ/ಸೆಮಿಸ್ಟರ್‌ನ ಮಾರ್ಕ್ಸ್ ಕಾರ್ಡ್
  • ಬ್ಯಾಂಕ್ ಪಾಸ್‌ಬುಕ್
  • ಪೋಷಕರು ಮೆಕ್ಯಾನಿಕ್ ಆಗಿದ್ದಾರೆ ಎಂಬುದಕ್ಕೆ ದಾಖಲೆ ಪುರಾವೆ.
  • ಅರ್ಜಿದಾರರ ಗುರುತಿನ ಪುರಾವೆ (ಪ್ಯಾನ್, ಆಧಾರ್, ಚಾಲನಾ ಪರವಾನಗಿ, ಮತದಾರರ ಗುರುತಿನ ಚೀಟಿ, ಇತ್ಯಾದಿ)
  • ಪ್ರಸ್ತುತ ಪ್ರವೇಶ ಪುರಾವೆ (ಪ್ರವೇಶ ಪತ್ರ, ಗುರುತಿನ ಚೀಟಿ, ಶುಲ್ಕ ರಶೀದಿ)
  • ಜಾತಿ ಪ್ರಮಾಣಪತ್ರ (ಅನ್ವಯಿಸಿದರೆ)

ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 15-12-2025

ಪ್ರಮುಖ ಲಿಂಕ್‌ಗಳು:
Mahindra Scholarship 2025 Apply Online ಲಿಂಕ್:‌ Apply ಮಾಡಿ

CIBIL Score: ಗುಡ್‌ ನ್ಯೂಸ್; ಸಿಬಿಲ್ ಸ್ಕೋರ್ ಇಲ್ಲದೆಯೂ ಸಾಲ ಪಡೆಯಬಹುದು: ಹಣಕಾಸು ಸಚಿವಾಲಯ

ಉಚಿತ ಹೊಲಿಗೆ ಯಂತ್ರ ಯೋಜನೆ 2025; ಅರ್ಹರಿಂದ ಆನ್‌ಲೈನ್‌ ಅರ್ಜಿ ಆಹ್ವಾನ

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment