ಕಿರಿಯ ಸಹಾಯಕ, ಪಿಯೋನ್ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ | Sindgi Urban Bank Notification 2025 For Junior Assistant and Peon

Telegram Group Join Now
WhatsApp Group Join Now

ಸಿಂಧಗಿ ಅರ್ಬನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್‌ ಹಾಗೂ ಪಿಯೋನ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಬ್ಯಾಂಕ್‌ ಅಧಿಸೂಚನೆ‌ಯಲ್ಲಿ ತಿಳಿಸಿದೆ.

ಅರ್ಜಿದಾರರು ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಶೈಕ್ಷಣಿಕ ಅರ್ಹತೆ, ವಯೋಮಿತಿ, ಸಂಬಳ, ಹುದ್ದೆಗಳ ವಿವರ, ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ನಂತರ ಅರ್ಜಿ ಸಲ್ಲಿಸಿ.

Sindgi Urban Bank Notification 2025 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಸಿಂದಗಿ ಪಟ್ಟಣ ಸಹಕಾರಿ ಬ್ಯಾಂಕ್ ನಿಯಮಿತ
ವೇತನ ಶ್ರೇಣಿ: 19,950 ರೂ. ರಿಂದ 52,650 ರೂ.
ಹುದ್ದೆಗಳ ಸಂಖ್ಯೆ: 10 ಹುದ್ದೆಗಳು
ಉದ್ಯೋಗ ಸ್ಥಳ: ವಿಜಯಪುರ

ಹುದ್ದೆಗಳ ವಿವರ: ಸಿಂಧಗಿ ಅರ್ಬನ್ ಬ್ಯಾಂಕ್ ನಲ್ಲಿ ಖಾಲಿ ಇರುವ 06 ಕಿರಿಯ ಸಹಾಯಕರು ಹುದ್ದೆಗಳು ಮತ್ತು 04 ಜವಾನ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ: ಸಿಂದಗಿ ಪಟ್ಟಣ ಸಹಕಾರಿ ಬ್ಯಾಂಕ ಅಧಿಸೂಚನೆಯ ಪ್ರಕಾರ ಕಿರಿಯ ಸಹಾಯಕರು ಹುದ್ದೆಗಳಿಗೆ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಜಮಾನ ಹುದ್ದೆಗಳಿಗೆ 10 ನೇ ತರಗತಿ ಪಾಸಾಗಿರಬೇಕು.

ವೇತನ ಶ್ರೇಣಿ:
ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿದ ಅಭ್ಯರ್ಥಿಗಳಿಗೆ 27,650 ರೂ. ರಿಂದ 52,650 ರೂ. ವೇತನ ನೀಡುತ್ತಾರೆ. ಹಾಗೂ ಜವಾನ ಹುದ್ದೆಗಳಿಗೆ 19,950 ರೂ. ರಿಂದ 37,900 ರೂ. ವೇತನ ನೀಡುತ್ತಾರೆ.

ವಯೋಮಿತಿ:
ಸಿಂದಗಿ ಪಟ್ಟಣ ಸಹಕಾರಿ ಬ್ಯಾಂಕ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಕಿರಿಯ ಸಹಾಯಕರು ಹುದ್ದೆಗಳಿಗೆ; 1,000 ರೂ.
ಜವಾನ ಹುದ್ದೆಗಳಿಗೆ: 500 ರೂ.
ಪಾವತಿಸುವ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26-11-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-12-2025

Sindgi Urban Bank Notification 2025 ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: sindgiurbanbank.com

IPPB Recruitment 2025: ಭಾರತೀಯ ಅಂಚೆ ಬ್ಯಾಂಕ್ ನೇಮಕಾತಿ 2025

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ 2025

Telegram Group Join Now
WhatsApp Group Join Now

Leave a Comment