ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (Civil Police Constable) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 2026 ರ ಆಗಸ್ಟ್ 02 ರಂದು ನಡೆಯಲಿರುವ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು (Hall Ticket) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಬಿಡುಗಡೆ ಮಾಡಿದೆ.
ಒಟ್ಟು 3,991 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಈ ಪರೀಕ್ಷೆ ನಡೆಯುತ್ತಿದ್ದು, ಇದರಲ್ಲಿ 3,395 ಉಳಿಕೆ ಮೂಲ ವೃಂದದ (RPC) ಹುದ್ದೆಗಳು ಹಾಗೂ 596 ಕಲ್ಯಾಣ ಕರ್ನಾಟಕ (HK) ಭಾಗದ ಹುದ್ದೆಗಳು ಸೇರಿವೆ. ಲಿಖಿತ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಈಗಲೇ ಆನ್ಲೈನ್ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಹಾಲ್ ಟಿಕೆಟ್ ಡೌನ್ಲೋಡ್ ಮಾಡುವುದು ಹೇಗೆ? ಅಭ್ಯರ್ಥಿಗಳು ತಮ್ಮ ಲಾಗಿನ್ ವಿವರಗಳನ್ನು ಬಳಸಿಕೊಂಡು ಪ್ರವೇಶ ಪತ್ರವನ್ನು ಪಡೆದುಕೊಳ್ಳಬಹುದು. ನಿಮ್ಮ ಹಾಲ್ ಟಿಕೆಟ್ ಅನ್ನು ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಅಧಿಕೃತ ನೇರ ಲಿಂಕ್ (Direct Link) ಮೇಲೆ ಕ್ಲಿಕ್ ಮಾಡಿ.
Download Civil PC Hall Ticket 2026: ಡೌನ್ಲೋಡ್ ಮಾಡಿ
ಈ ಕೇಳಗಿನ ಸುದ್ದಿಗಳನ್ನು ಓದಿ: