Gruhalakshmi Scheme: ಗೃಹಲಕ್ಷ್ಮಿ ಯೋಜನೆಯ 2 ತಿಂಗಳ 4,000 ರೂ. ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಸಿಹಿ ಸುದ್ದಿ, ಗೃಹಲಕ್ಷ್ಮಿ ಯೋಜನೆಯ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಿನ ಹಣ ಯಾವಾಗ ಜಮಾ ಆಗಲಿದೆ ಎಂದು ಕಾಯುತ್ತಿದ್ದೀರಾ..? ಹಾಗಿದ್ದರೆ ಚಿಂತೆ ಬಿಡಿ ಈ ಲೇಖನದಲ್ಲಿ ಮಾಹಿತಿ ನೀಡಲಾಗಿದೆ.

ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯ ಮೂಲಕ ಮಹಿಳೆಯರಿಗೆ ತಿಂಗಳಿಗೆ 2,000 ರೂ. ಅಂತೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡುತ್ತಾರೆ.

ಈ ಯೋಜನೆಯನ್ನು ಮಹಿಳೆಯರ ಸಭಲೀಕರಣಕ್ಕಾಗಿ ರಾಜ್ಯ ಸರ್ಕಾರವು ಜಾರಿಗೆ ತಂದಿದ್ದು, ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿಂದ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ.

ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಸಚಿವರ ಹೇಳಿಕೆಯಿಂದ ರಾಜ್ಯದ ಲಕ್ಷಾಂತರ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶೀಘ್ರದಲ್ಲೇ ಹಣ ಜಮಾವಾಗುವ ನಿರೀಕ್ಷೆ ಮೂಡಿದೆ.

CIBIL Score: ಗುಡ್‌ ನ್ಯೂಸ್; ಸಿಬಿಲ್ ಸ್ಕೋರ್ ಇಲ್ಲದೆಯೂ ಸಾಲ ಪಡೆಯಬಹುದು: ಹಣಕಾಸು ಸಚಿವಾಲಯ

ಉಚಿತ ಹೊಲಿಗೆ ಯಂತ್ರ ಯೋಜನೆ 2025; ಅರ್ಹರಿಂದ ಆನ್‌ಲೈನ್‌ ಅರ್ಜಿ ಆಹ್ವಾನ

Telegram Group Join Now
WhatsApp Group Join Now

Leave a Comment