ಭಾರತೀಯ ಅಂಚೆ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
IPPB Recruitment 2025 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಬ್ಯಾಂಕ್ (IPPB)
ವೇತನ ಶ್ರೇಣಿ: IPPB ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 309
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
ಸಹಾಯಕ ವ್ಯವಸ್ಥಾಪಕರು – 110
ಜೂನಿಯರ್ ಅಸೋಸಿಯೇಟ್ – 199
ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಬ್ಯಾಂಕ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಭಾರತೀಯ ಅಂಚೆ ಬ್ಯಾಂಕ್ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನವನ್ನು ನೀಡುತ್ತಾರೆ.
ವಯೋಮಿತಿ:
ಭಾರತೀಯ ಅಂಚೆ ಬ್ಯಾಂಕ್ ಅಧಿಸೂಚನೆಯ ಪ್ರಕಾರ ಈ ಕೇಳಗಿನಂತೆ ವಯೋಮಿತಿಯನ್ನು ನಿಗದಿಪಡಿಸಿರುತ್ತಾರೆ.
- ಸಹಾಯಕ ವ್ಯವಸ್ಥಾಪಕರು – 20 ರಿಂದ 35 ವರ್ಷ
- ಜೂನಿಯರ್ ಅಸೋಸಿಯೇಟ್ – 20 ರಿಂದ 32 ವರ್ಷ
ಅರ್ಜಿ ಶುಲ್ಕ:
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 750 ರೂ.
ಪಾವತಿಸುವ ವಿಧಾನ: ಆನ್‌ಲೈನ್
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11-11-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-12-2025
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ippbonline.com
ಇತರೆ ಮಾಹಿತಿಗಳನ್ನು ಓದಿ: