ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ 2026; ತಾತ್ಕಾಲಿಕ ಅಂಕಪಟ್ಟಿ ಪ್ರಕಟ | KEA VAO Provisional Score List 2026 Check Online

Telegram Group Join Now
WhatsApp Group Join Now

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕಂದಾಯ ಇಲಾಖೆಯ ಉಳಿಕೆ ಮೂಲ ವೃಂದದ (RPC) ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಿದೆ.

ದಿನಾಂಕ 19-10-2026 ರಂದು ಪ್ರಕಟಿಸಲಾಗಿದ್ದ ತಾತ್ಕಾಲಿಕ ಫಲಿತಾಂಶಕ್ಕೆ ಸಲ್ಲಿಕೆಯಾಗಿದ್ದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಇದೀಗ ತಾತ್ಕಾಲಿಕ ಅಂಕಪಟ್ಟಿಯನ್ನು ದಿನಾಂಕ 24-10-2026 ರಂದು ಬಿಡುಗಡೆ ಮಾಡಲಾಗಿದೆ.

KEA VAO Provisional Score List 2026 ವಿವರ:

  • ಇಲಾಖೆಯ ಹೆಸರು: ಕಂದಾಯ ಇಲಾಖೆ
  • ಹುದ್ದೆಯ ಹೆಸರು: ಗ್ರಾಮ ಆಡಳಿತ ಅಧಿಕಾರಿ (VAO – ಉಳಿಕೆ ಮೂಲ ವೃಂದ)
  • ಪರೀಕ್ಷೆ ನಡೆದ ದಿನಾಂಕ: 04-10-2026
  • ತಾತ್ಕಾಲಿಕ ಅಂಕಪಟ್ಟಿ ಪ್ರಕಟವಾದ ದಿನಾಂಕ: 25-10-2026

KEA VAO Marks List 2026 ಪ್ರಮುಖ ದಿನಾಂಕಗಳು:

  • ಸ್ಪರ್ಧಾತ್ಮಕ ಪರೀಕ್ಷೆ ನಡೆದ ದಿನಾಂಕ: 04-10-2026
  • ಜಿಲ್ಲಾವಾರು ತಾತ್ಕಾಲಿಕ ಅಂಕಪಟ್ಟಿಯ ಪ್ರಕಟಣೆ: 25-10-2026

VAO Provisional Marks List 2026 Links:

  • VAO ಹುದ್ದೆಗಳ ನೇಮಕಾತಿ ಪರೀಕ್ಷೆ 2026-27 ತಾತ್ಕಾಲಿಕ ಅಂಕಗಳ ಪಟ್ಟಿ: ಡೌನ್‌ಲೋಡ್
  • ತಾತ್ಕಾಲಿಕ ಅಂಕಗಳ ಪಟ್ಟಿಯ ಅಧಿಕೃತ ಅಧಿಸೂಚನೆ (PDF): ಡೌನ್‌ಲೋಡ್
  • ಅಧಿಕೃತ ವೆಬ್‌ಸೈಟ್: cetonline.karnataka.gov.in/kea/vaorpc2026

ಅಂಕಪಟ್ಟಿ ಚೆಕ್ ಮಾಡುವ ವಿಧಾನ:
ಅಭ್ಯರ್ಥಿಗಳು KEA ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಮುಖಪುಟದಲ್ಲಿ ದಿನಾಂಕ 25-10-2026 ರಂದು ಅಪ್‌ಡೇಟ್ ಆಗಿರುವ ‘VAO ನೇಮಕಾತಿ ಹುದ್ದೆಗಳು – ಪರೀಕ್ಷೆ 2026-27 ತಾತ್ಕಾಲಿಕ ಅಂಕಗಳ ಪಟ್ಟಿ’ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ತದನಂತರ ನೀಡಲಾಗಿರುವ ಪಟ್ಟಿಯಲ್ಲಿ ತಮ್ಮ ಅಂಕಗಳನ್ನು ಪರಿಶೀಲಿಸಿಕೊಳ್ಳಬಹುದು.

ಮಹಿಳೆಯರಿಗೆ ₹2 ಲಕ್ಷ ಸಬ್ಸಿಡಿ; ಉದ್ಯೋಗಿನಿ ಯೋಜನೆ ಅರ್ಜಿ ಆಹ್ವಾನ

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment