SSLC, PUC ಪಾಸಾದವರಿಗೆ ‘ಡೇಟಾ ಎಂಟ್ರಿ ಆಪರೇಟರ್’ ಹುದ್ದೆ; ಅರ್ಹರು ಅರ್ಜಿ ಸಲ್ಲಿಸಿ

Telegram Group Join Now
WhatsApp Group Join Now

ಕೊಪ್ಪಳ ಜಿಲ್ಲಾ ನ್ಯಾಯಾಲಯವು (Koppal District Court) ಖಾಲಿ ಇರುವ ಡೇಟಾ ಎಂಟ್ರಿ ಆಪರೇಟರ್ (Data Entry Operator) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ..

ಅರ್ಜಿದಾರರು ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಶೈಕ್ಷಣಿಕ ಅರ್ಹತೆ, ವಯೋಮಿತಿ, ಸಂಬಳ, ಹುದ್ದೆಗಳ ವಿವರ, ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ನಂತರ ಅರ್ಜಿ ಸಲ್ಲಿಸಿ.

Koppal District Court Recruitment 2025:

ನೇಮಕಾತಿ ಸಂಸ್ಥೆ: ಕೊಪ್ಪಳ ಜಿಲ್ಲಾ ನ್ಯಾಯಾಲಯ
ವೇತನ ಶ್ರೇಣಿ: 15,000 ರೂ.
ಉದ್ಯೋಗ ಸ್ಥಳ: ಕುಷ್ಟಗಿ, ಗಂಗಾವತಿ

ಹುದ್ದೆಯ ವಿವರಗಳು:

ಕೊಪ್ಪಳದ ಇ-ಕೋರ್ಟ್ ಯೋಜನೆಯಡಿ ಈ ನೇಮಕಾತಿ ನಡೆಯುತ್ತಿದ್ದು, ಒಟ್ಟು 2 ಹುದ್ದೆಗಳು ಖಾಲಿ ಇವೆ.

  1. ಕುಷ್ಟಗಿ ನ್ಯಾಯಾಲಯ ಸಂಕೀರ್ಣ: 01 ಹುದ್ದೆ
  2. ಗಂಗಾವತಿ ನ್ಯಾಯಾಲಯ ಸಂಕೀರ್ಣ: 01 ಹುದ್ದೆ

ವೇತನ ಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 15,000/- ವೇತನವನ್ನು ನೀಡುತ್ತಾರೆ.

ಶೈಕ್ಷಣಿಕ ಅರ್ಹತೆ: ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ SSLC, PUC ಅಥವಾ ಡಿಪ್ಲೊಮಾ (Diploma) ಮತ್ತು Computer Certificate Course.

ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ವಯೋಮಿತಿ ಸಡಿಲಿಕೆಯು ನ್ಯಾಯಾಲಯದ ನಿಯಮಗಳ ಪ್ರಕಾರ ಅನ್ವಯವಾಗಲಿದೆ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ: 04-12-2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-12-2025

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ koppal.dcourts.gov.in ಗೆ ಭೇಟಿ ನೀಡಬಹುದು.

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: koppal.dcourts.gov.in

ಕಿರಿಯ ಸಹಾಯಕ, ಪಿಯೋನ್ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

IPPB Recruitment 2025: ಭಾರತೀಯ ಅಂಚೆ ಬ್ಯಾಂಕ್ ನೇಮಕಾತಿ 2025

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment