SBI ವಿದ್ಯಾರ್ಥಿವೇತನ 2024; ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ | SBI Asha Scholarship 2024 For Students Apply Online @buddy4study

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, SBI ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬೇಕೆ..? ಈ ವಿದ್ಯಾರ್ಥಿವೇತನಕ್ಕೆ ಯಾರು ಅರ್ಜಿ ಸಲ್ಲಿಸಬಹುದು..? SBI Asha Scholarship ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು..? ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಎಷ್ಟು ಸ್ಕಾಲರ್ಶಿಪ್ ದೊರೆಯುತ್ತದೆ. ಹಾಗೂ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ.

SBI ಫೌಂಡೇಶನ್‌ನ ಇಂಟಿಗ್ರೇಟೆಡ್ ಲರ್ನಿಂಗ್ ಮಿಷನ್ (ILM) ವತಿಯಿಂದ SBIF ಆಶಾ ವಿದ್ಯಾರ್ಥಿವೇತನವನ್ನು ನೀಡುತ್ತಾರೆ. ಈ ವಿದ್ಯಾರ್ಥಿವೇತನವು ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಕಡಿಮೆ ಆದಾಯ ಇರುವ ಕುಟುಂಬಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣವನ್ನು ಮುಂದುವರೆಸಲು ಆರ್ಥಿಕ ಸಹಾಯವನ್ನು ನೀಡುವ ಗುರಿಯನ್ನು ಈ ಸ್ಕಾಲರ್ಶಿಪ್ ಹೊಂದಿದೆ.

ಯಾರು ಅರ್ಜಿ ಸಲ್ಲಿಸಬಹುದು?

  • 6 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳು:
  • ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು:
  • ಸ್ನಾತಕೋತ್ತರ ವಿದ್ಯಾರ್ಥಿಗಳು:
  • IIT ವಿದ್ಯಾರ್ಥಿಗಳು:
  • IIM ವಿದ್ಯಾರ್ಥಿಗಳು:

ಅರ್ಹತೆಗಳು:

  • ಅರ್ಜಿದಾರರು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75% ಮಾರ್ಕ್ಸ್ ಗಳನ್ನು ಪಡೆದಿರಬೇಕು.
  • ವಿದ್ಯಾರ್ಥಿಗಳ ಕುಟುಂಬದ ಆದಾಯವು 3 ಲಕ್ಷ ರೂ. ವರೆಗೆ ಇರಬೇಕು.
  • ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷ ರೂ. ವರೆಗೆ ಇರಬೇಕು.

ಪ್ರಯೋಜನಗಳು:

  • 6 ರಿಂದ 12 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ: 15,000 ರೂ.
  • ಪದವಿ ವಿದ್ಯಾರ್ಥಿಗಳಿಗೆ: 50,000 ರೂ. ವರೆಗೆ ವಿದ್ಯಾರ್ಥಿವೇತನ ನೀಡುತ್ತಾರೆ.
  • ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ: 70,000 ರೂ. ವರೆಗೆ ಸ್ಕಾಲರ್ಶಿಪ್ ದೊರೆಯಲಿದೆ.
  • IIT ವಿದ್ಯಾರ್ಥಿಗಳಿಗೆ: 2 ಲಕ್ಷ ದ ವರೆಗೆ ವಿದ್ಯಾರ್ಥಿವೇತನ ನೀಡುತ್ತಾರೆ.
  • IIM ವಿದ್ಯಾರ್ಥಿಗಳಿಗೆ: 7,50,000 ರೂ. ವರೆಗೆ ಸ್ಕಾಲರ್ಶಿಪ್ ದೊರೆಯಲಿದೆ.

SBI Asha Scholarship 2024 ಅಗತ್ಯ ದಾಖಲೆಗಳು

  • ಹಿಂದಿನ ಶೈಕ್ಷಣಿಕ ವರ್ಷದ ಮಾರ್ಕ್ಸ್ ಕಾರ್ಡ್
  • ಆಧಾರ್ ಕಾರ್ಡ್
  • ಆದಾಯದ ಪ್ರಮಾಣಪತ್ರ
  • ಅರ್ಜಿದಾರರ ಪೋಟೋ
  • ಜಾತಿ ಪ್ರಮಾಣಪತ್ರ
  • ಶುಲ್ಕ ಪಾವತಿಸಿದ ರಶೀದಿ
  • ಪ್ರವೇಶಾತಿ ಪುರಾವೆ (ಪ್ರವೇಶ ಪತ್ರ, ಶಿಕ್ಷಣ ಸಂಸ್ಥೆಯ ಗುರುತಿನ ಚೀಟಿ, ಬನಫೈಡ್ ಪ್ರಮಾಣ ಪತ್ರ)
  • ಅರ್ಜಿದಾರರ ಅಥವಾ ಪೋಷಕರು ಬ್ಯಾಂಕ್ ಖಾತೆ ವಿವರಗಳು

ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 31-10-2024

ಪ್ರಮುಖ ಲಿಂಕ್‌ಗಳು:
SBI Asha Scholarship 2024 Apply Online ಲಿಂಕ್:‌ Apply ಮಾಡಿ

ಇತರೆ ಮಾಹಿತಿಗಳನ್ನು ಓದಿ:

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ನೇಮಕಾತಿ

ಅಂಚೆ ಬ್ಯಾಂಕ್ ನೇಮಕಾತಿ 2024

ಗೃಹಲಕ್ಷ್ಮೀ ಯೋಜನೆ DBT Status ಚೆಕ್ ಮಾಡಿ

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment