SEBI Recruitment 2025: ಭಾರತೀಯ ಷೇರು ಮತ್ತು ವಿನಿಮಯ ಮಂಡಳಿ ನೇಮಕಾತಿ 2025

Telegram Group Join Now
WhatsApp Group Join Now

ಭಾರತೀಯ ಷೇರು ಮತ್ತು ವಿನಿಮಯ ಮಂಡಳಿ (SEBI) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

SEBI Recruitment 2025 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: Securities and Exchange Board of India (SEBI)
ವೇತನ ಶ್ರೇಣಿ: 62,500 ರೂ. – 1,26,100 ರೂ.
ಹುದ್ದೆಗಳ ಸಂಖ್ಯೆ: 135
ಉದ್ಯೋಗ ಸ್ಥಳ: All India

ಹುದ್ದೆಗಳ ವಿವರ:

  • Assistant Manager
    • General – 77
    • Legal – 20
    • Information Technology – 22
    • Research – 8
    • Official Language – 3
    • Engineering (Electrical) – 2
    • Engineering (Civil) – 3

ಶೈಕ್ಷಣಿಕ ಅರ್ಹತೆ:
SEBI ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಈ ಕೇಳಗಿನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಓದಿ.

  • General: Degree / LLB / BE/BTech / Master’s Degree / PG
  • Legal: Degree / LLB
  • IT: BE/BTech / Degree
  • Research: Master’s Degree / PG
  • Official Language: Degree / Master’s Degree
  • Engineering (Electrical/Civil): BE/BTech

ವೇತನ ಶ್ರೇಣಿ:
Officer (Assistant Manager): 62,500 – 1,26,100

ವಯೋಮಿತಿ:
SEBI ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

OBC: +3 ವರ್ಷ
SC/ST: +5 ವರ್ಷ
PwBD (General): +10 ವರ್ಷ
PwBD (OBC): +13 ವರ್ಷ
PwBD (SC/ST): +15 ವರ್ಷ

ಅರ್ಜಿ ಶುಲ್ಕ:
SC/ST/PwBD: 100
UR/EWS/OBC: 1000
ಪಾವತಿಸುವ ವಿಧಾನ: Online

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30-10-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-11-2025

ಪ್ರಮುಖ ಲಿಂಕ್‌ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: sebi.gov.in

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ 2025

ರಾಯಚೂರು ಮತ್ತು ಕೊಪ್ಪಳ DCC ಬ್ಯಾಂಕ್ ನೇಮಕಾತಿ 2025

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment